2025 ರಲ್ಲಿ ಭಾರತದ ಆರ್ಥಿಕತೆ ಶೇ 7 ರಿಂದ ಶೇ 7.2 ರಷ್ಟು ಬೆಳವಣಿಗೆ: ಡೆಲಾಯ್ಟ್ ವರದಿ

(ನ್ಯೂಸ್ ಕಡಬ) newskadaba.com ಅ.23,  ಪಣಜಿ. ನವದೆಹಲಿ: ಸರ್ಕಾರಿ ಹೂಡಿಕೆಗಳು ಮತ್ತು ಹೆಚ್ಚಿನ ಉತ್ಪಾದನೆಗಳ ಪ್ರಮಾಣ ಹೆಚ್ಚಳದಿಂದಾಗಿ ಭಾರತದ ಆರ್ಥಿಕತೆಯು ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡಾ 7-7.2ರ ಬೆಳವಣಿಗೆ ಕಾಣಬಹುದು. ಆದರೆ, ಜಾಗತಿಕವಾಗಿ ಹಣಕಾಸು ವರ್ಷದ ಮುನ್ನೋಟದ ಪರಿಣಾಮವನ್ನೂ ಎದುರಿಸಲಿದೆ ಎಂದು ಹಣಕಾಸು ಆಡಿಟ್ ಸಂಸ್ಥೆ ಡೆಲಾಯ್ಟ್ ಇಂಡಿಯಾ ಮಂಗಳವಾರ ಹೇಳಿದೆ. ಉತ್ಪಾದನಾ ವಲಯದ ಅಭಿವೃದ್ಧಿ, ತೈಲ ಬೆಲೆಗಳಲ್ಲಿ ಸ್ಥಿರತೆ ಮತ್ತು ಚುನಾವಣೆಯ ನಂತರ ಅಮೆರಿಕದ ವಿತ್ತೀಯ ಸ್ಥಿರತೆ ಭಾರತದ ಬಂಡವಾಳ ಒಳಹರಿವು ಹೆಚ್ಚಿಸುತ್ತದೆ. ಉತ್ಪಾದನಾ ವೆಚ್ಚವನ್ನು ಕಡಿಮೆ […]

2025 ರಲ್ಲಿ ಭಾರತದ ಆರ್ಥಿಕತೆ ಶೇ 7 ರಿಂದ ಶೇ 7.2 ರಷ್ಟು ಬೆಳವಣಿಗೆ: ಡೆಲಾಯ್ಟ್ ವರದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್