2040ಕ್ಕೆ ಮಾನವ ಸಹಿತ ಚಂದ್ರಯಾನ-4 ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 19. ಚಂದ್ರನ ಮೇಲೆ ಲ್ಯಾಂಡರ್ ಇಳಿಸುವ ಮೂಲಕ ಮಹತ್ವದ ಮೈಲುಗಲ್ಲು ಸಾಧಿಸಿದ್ದು ಭಾರತ ಇದೀಗ ಚಂದ್ರನ ಮೇಲೆ ಮಾನವನ್ನು ಕಳಿಸುವ ಸಾಹಸಕ್ಕೆ ಹೊರಡಿದೆ. ಚಂದ್ರನ ಮೇಲೆ ಮಾನವರನ್ನು ಇಳಿಸಿ, ಅಧ್ಯಯನ ನಡೆಸಿದ ಬಳಿಕ ಅವರನ್ನು ಸುರಕ್ಷಿತವಾಗಿ ಭೂಮಿಗೆ ಕರೆತರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ಯ ಚಂದ್ರಯಾನ-4 ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. 2040ರಲ್ಲಿ ಈ ಸಾಹಸ ನಡೆಸಲು, 2104 ಕೋಟಿ ರೂ. ನೀಡಲು ನಿರ್ಧರಿಸಲಾಗಿದೆ. ತಂತ್ರಜ್ಞಾನ […]
2040ಕ್ಕೆ ಮಾನವ ಸಹಿತ ಚಂದ್ರಯಾನ-4 ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ Read More »
ರಾಷ್ಟ್ರೀಯ ನ್ಯೂಸ್
