ಎಸ್‌ಸಿಡಿಸಿಸಿ ಬ್ಯಾಂಕ್ ಐತಿಹಾಸಿಕ ಸಾಧನೆ: 20,226 ಕೋಟಿ ರೂ. ವ್ಯವಹಾರದೊಂದಿಗೆ ಹೊಸ ದಾಖಲೆ!
(ನ್ಯೂಸ್ ಕಡಬ) newskadaba.com, ಎ.07: ಮಂಗಳೂರು: ಆಧುನಿಕ ತಂತ್ರಜ್ಞಾನ ಮತ್ತು ಗ್ರಾಹಕಸ್ನೇಹಿ ಸೇವೆಯೊಂದಿಗೆ ಮುನ್ನಡೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, 2025-26ನೇ ಹಣಕಾಸು ವರ್ಷದಲ್ಲಿ 20,226.19 ಕೋಟಿ ರೂ. ಗಳ ಬೃಹತ್ ವಹಿವಾಟು ನಡೆಸುವ ಮೂಲಕ ಸಹಕಾರಿ ಕ್ಷೇತ್ರದಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಬ್ಯಾಂಕಿನ ವ್ಯವಹಾರದಲ್ಲಿ ಶೇ. 16.47 ರಷ್ಟು ಪ್ರಗತಿ ಕಂಡುಬಂದಿದ್ದು, ಇದು ರಾಜ್ಯದ ಸಹಕಾರಿ ಬ್ಯಾಂಕಿಂಗ್ ವಲಯದಲ್ಲೇ ಅತ್ಯುನ್ನತ ದಾಖಲೆಯಾಗಿದೆ. ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ […]
ಎಸ್‌ಸಿಡಿಸಿಸಿ ಬ್ಯಾಂಕ್ ಐತಿಹಾಸಿಕ ಸಾಧನೆ: 20,226 ಕೋಟಿ ರೂ. ವ್ಯವಹಾರದೊಂದಿಗೆ ಹೊಸ ದಾಖಲೆ! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
