ಆ. 23, 24 ರಂದು ಕೆಲವು ರೈಲುಗಳು ರದ್ದು, ಸಂಚಾರದಲ್ಲಿ ಬದಲಾವಣೆ
(ನ್ಯೂಸ್ ಕಡಬ) newskadaba.com ಆ. 19. ಆಗಸ್ಟ್ 24ರಂದು ಅರಸೀಕೆರೆ-ಬಾಣಾವರ ಹಾಗೂ ಅರಸೀಕೆರೆ-ಹಬ್ಬನಘಟ್ಟ ನಿಲ್ದಾಣಗಳ ನಡುವೆ ಪ್ರಮುಖ ಸಿಗ್ನಲಿಂಗ್ ಮತ್ತು ಬ್ಲಾಕ್ ಇನ್ಸ್ಟ್ರುಮೆಂಟ್ ಬದಲಾವಣೆ ಕಾಮಗಾರಿಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ, ಅಂದು ಕೆಲವು ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ. ಇನ್ನು ಕೆಲವು ರೈಲುಗಳ ಸಂಚಾರ ಭಾಗಶಃ ರದ್ದುಗೊಳಿಸಲಾಗಿದೆ. ಕೆಲವು ರೈಲುಗಳ ಪ್ರಯಾಣದ ಸಮಯ ಮರು ನಿಗದಿಪಡಿಸಲಾಗುತ್ತದೆ ಮತ್ತು ನಿಯಂತ್ರಿಸಲಾಗಿದೆ ಎಂದು ಭಾರತೀಯ ರೈಲ್ವೆಯ ನೈರುತ್ಯ ರೈಲ್ವೆ ವಲಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆಗಸ್ಟ್ 23ರಂದು, ರೈಲು ಸಂಖ್ಯೆ 06270 ಎಸ್ಎಂವಿಟಿ […]
ಆ. 23, 24 ರಂದು ಕೆಲವು ರೈಲುಗಳು ರದ್ದು, ಸಂಚಾರದಲ್ಲಿ ಬದಲಾವಣೆ Read More »
ಕರಾವಳಿ, ಕರ್ನಾಟಕ
