‘PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ ಬಿಡುಗಡೆ’-ಸಂಸದ ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು 23: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್-PMABHIM ಯೋಜನೆಯಡಿಯಲ್ಲಿ  ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಅದರಲ್ಲಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮೋದನೆ ಲಭಿಸಿರುವುದಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ ಕಟ್ಟಡಕ್ಕೆ 1.11 ಕೋಟಿ ಈ ಯೋಜನೆಯಡಿಯಲ್ಲಿ ವೆನ್ಲಾಕ್ […]

‘PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ ಬಿಡುಗಡೆ’-ಸಂಸದ ಚೌಟ Read More »

ಕರಾವಳಿ, ಕರ್ನಾಟಕ