ಮಕ್ಕಳಲ್ಲಿ ವೈರಾಣು ಜ್ವರ ಪ್ರಕರಣ ಶೇ 25 – 30 ರಷ್ಟು ಏರಿಕೆ ಎಚ್ಚರಿಕೆ ವಹಿಸುವಂತೆ ವೈದ್ಯರ ಸೂಚನೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14. ಬೆಂಗಳೂರಿನ ಮಕ್ಕಳಲ್ಲಿ ಕಳೆದ ಕೆಲವು ದಿನಗಳಿಂದ ವೈರಾಣು ಜ್ವರ ಹೆಚ್ಚಾಗಿದೆ. ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗದಲ್ಲಿ ಶೇ 30 ರಷ್ಟು ಮಕ್ಕಳಲ್ಲಿ ಜ್ವರದ ಪ್ರಕರಣ ಏರಿಕೆ ಕಂಡ ಬಂದಿದೆ. ಇದಕ್ಕೆಲ್ಲ ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ಹವಾಮಾನ ಕಾರಣ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಗಾಳಿ ಸಹಿತ ಮಳೆ, ಬಿಸಿಲು, ಚಳಿಯಿಂದಾಗಿ ಮಕ್ಕಳಲ್ಲಿ ಹೆಚ್ಚಾಗಿ ವೈರಾಣು ಜ್ವರ ಕಂಡು ಬರುತ್ತಿದೆ ಎಂದು ವರದಿಯಾಗಿದೆ. ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳಲ್ಲಿಯೇ […]
ಮಕ್ಕಳಲ್ಲಿ ವೈರಾಣು ಜ್ವರ ಪ್ರಕರಣ ಶೇ 25 – 30 ರಷ್ಟು ಏರಿಕೆ ಎಚ್ಚರಿಕೆ ವಹಿಸುವಂತೆ ವೈದ್ಯರ ಸೂಚನೆ Read More »
ಆರೋಗ್ಯ ಮಾಹಿತಿ, ಕರ್ನಾಟಕ