‘ಹರಿಯಾಣದಲ್ಲಿ 25 ಲಕ್ಷ ಮತಗಳು ಕಳ್ಳತನವಾಗಿದೆ’- ರಾಹುಲ್ ಗಾಂಧಿ ಆರೋಪ
(ನ್ಯೂಸ್ ಕಡಬ) newskadaba.com, ನ.05: 2024ರ ವಿಧಾನಸಭಾ ಚುನಾವಣೆ ವೇಳೆ ಹರಿಯಾಣದಲ್ಲಿ ಬರೋಬ್ಬರಿ 25 ಲಕ್ಷ ಮತಗಳು ಕಳ್ಳತನ ಆಗಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನವದೆಹಲಿಯ ಎಐಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾತನಾಡಿದ ಅವರು, “2024ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಪ್ರಮಾಣದ ಅಕ್ರಮ ನಡೆದಿದೆ. ಬಿಜೆಪಿ ಗೆದ್ದಿರೋದು ನಕಲಿ ಮತಗಳಿಂದ ಅನ್ನೋದು ಖಚಿತವಾಗಿದೆ. ಮಹಾದೇವಪುರ, ಆಳಂದ ಆದ್ಮೇಲೆ ಇದು ಕೆಲವು ಕ್ಷೇತ್ರಗಳಿಗಷ್ಟೇ ಸೀಮಿತವಾಗಿಲ್ಲ, ಇಡೀ ರಾಜ್ಯ, ದೇಶವನ್ನೇ ಆವರಿಸಿಕೊಂಡಿದೆ ಅನಿಸಿತು. […]
‘ಹರಿಯಾಣದಲ್ಲಿ 25 ಲಕ್ಷ ಮತಗಳು ಕಳ್ಳತನವಾಗಿದೆ’- ರಾಹುಲ್ ಗಾಂಧಿ ಆರೋಪ Read More »
ಬ್ರೇಕಿಂಗ್ ನ್ಯೂಸ್
