ನವೋದ್ಯಮ ನೀತಿಯಿಂದ 5 ವರ್ಷಗಳಲ್ಲಿ 25 ಸಾವಿರ ಹೊಸ ಉದ್ಯೋಗಗಳು ಸೃಷ್ಟಿ : ಸಿಎಂ
(ನ್ಯೂಸ್ ಕಡಬ) newskadaba.com, ನ.18 ಬೆಂಗಳೂರು: ಹೊಸದಾದ ನವೋದ್ಯಮ ನೀತಿಯಿಂದ ಮುಂದಿನ ಐದು ವರ್ಷಗಳಲ್ಲಿ 25 ಸಾವಿರ ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ 28 ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ವೇಗವಾಗಿ ವಿಕಸನಗೊಳ್ಳುತ್ತಿರುವ ಜಾಗತಿಕ ತಂತ್ರಜ್ಞಾನ ಭೂದೃಶ್ಯದಲ್ಲಿ ಕರ್ನಾಟಕದ ಸ್ಪರ್ಧಾತಕತೆಯನ್ನು ಹೆಚ್ಚಿಸುತ್ತದೆ ಎಂದಿದ್ದಾರೆ. ಸುಮಾರು ಮೂರು ದಶಕಗಳಿಂದ ಬೆಂಗಳೂರು ಟೆಕ್ ಶೃಂಗಸಭೆಯು ಜಗತ್ತಿಗೆ ದಾರಿದೀಪವಾಗಿದೆ, ಆಲೋಚನೆಗಳು, ತಂತ್ರಜ್ಞಾನಗಳು ಒಮುಖವಾಗುವ ಸ್ಥಳವಾಗಿದೆ ಕೃತಕ ಬುದ್ಧಿಮತ್ತೆ, ಕ್ವಾಂಟಮ್, ಬಯೋಟೆಕ್, ಬಾಹ್ಯಾಕಾಶ […]
ನವೋದ್ಯಮ ನೀತಿಯಿಂದ 5 ವರ್ಷಗಳಲ್ಲಿ 25 ಸಾವಿರ ಹೊಸ ಉದ್ಯೋಗಗಳು ಸೃಷ್ಟಿ : ಸಿಎಂ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
