ಪದವೀಧರರಿಗೆ ಗುಡ್‌ನ್ಯೂಸ್‌; SSCಯಿಂದ 12,256 ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಮೇ.22: ಕೇಂದ್ರ ಸರ್ಕಾರದ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಸಿಹಿ ಸುದ್ದಿ. ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 12,256 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅಪ್ಲೈ ಮಾಡಬಹುದು. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂನ್‌ 22. ಅಪ್ಲೈ ಮಾಡುವ ವಿಧಾನದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. ಉದ್ಯೋಗ ವಿವರ ಮತ್ತು ವಿದ್ಯಾರ್ಹತೆ ಅಸಿಸ್ಟಂಟ್‌ ಆಡಿಟ್‌ ಆಫೀಸರ್‌, […]

ಪದವೀಧರರಿಗೆ ಗುಡ್‌ನ್ಯೂಸ್‌; SSCಯಿಂದ 12,256 ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್