ಮಂಗಳೂರು : ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ- ವಿವಿಧ ಕ್ಷೇತ್ರದ 68 ಸಾಧಕರು, 26 ಸಂಘ-ಸಂಸ್ಥೆಗಳಿಗೆ ಪ್ರಶಸ್ತಿ ಘೋಷಣೆ
(ನ್ಯೂಸ್ ಕಡಬ) newskadaba.com, ನ.01 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ವರ್ಷದ ಪ್ರತಿಷ್ಠಿತ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದ್ದು, ಸಮಾಜಕ್ಕೆ ನೀಡಿದ ಅಸಾಧಾರಣ ಕೊಡುಗೆಗಳಿಗಾಗಿ ವಿವಿಧ ಕ್ಷೇತ್ರಗಳ ಅತ್ಯುತ್ತಮ ವ್ಯಕ್ತಿಗಳನ್ನು ಗುರುತಿಸಿದೆ. ವಿವಿಧ ಕ್ಷೇತ್ರದ 68 ಸಾಧಕರು ಮತ್ತು 26 ಸಂಘ-ಸಂಸ್ಥೆಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪುರಸ್ಕೃತರಲ್ಲಿ ಜೋಸೆಫ್ ಮಥಿಯಾಸ್, ರೆಮೋನಾ ಇವೆಟ್ ಪಿರೇರಾ ಮತ್ತು ಸತೀಶ್ ಇರಾ , ಅವರು ತಮ್ಮ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆ ನೀಡಿದ್ದಾರೆ. ಈ ವರ್ಷ […]
