OTS ಗಡುವು ಅಂತ್ಯ: BBMPಯಿಂದ ದಾಖಲೆಯ 4,284 ಕೋಟಿ ರೂ.ತೆರಿಗೆ ಸಂಗ್ರಹ

(ನ್ಯೂಸ್ ಕಡಬ) newskadaba.com ಡಿ. 02. ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆಸ್ತಿ ತೆರಿಗೆ ಬಾಕಿ ಪಾವತಿಗೆ ನೀಡಿದ್ದ ಒನ್ ಟೈಮ್ ಸೆಟ್ಲಮೆಂಟ್ ಅವಕಾಶ ಶನಿವಾರ (ನ.30)ಕ್ಕೆ ಕೊನೆಗೊಂಡಿದ್ದು, ಒಟಿಎಸ್ ಪರಿಣಾಮ ಬಿಬಿಎಂಪಿಗೆ ದಾಖಲೆಯ 4,284 ಕೋಟಿ ರೂ. ಆಸ್ತಿ ತೆರಿಗೆ ವಸೂಲಿಯಾಗಿದೆ. ಈ ಮೂಲಕ ಪಾಲಿಕೆಯೂ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದೆ. 2022-23ರಲ್ಲಿ 2,300 ಕೋಟಿ ರೂಪಾಯಿ ಮತ್ತು 2023-24ರಲ್ಲಿ 2293.81 ಕೋಟಿ ರೂಪಾಯಿಗಳನ್ನು ಪಾಲಿಕೆ ಸಂಗ್ರಹಿಸಿತ್ತು. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿಯ […]

OTS ಗಡುವು ಅಂತ್ಯ: BBMPಯಿಂದ ದಾಖಲೆಯ 4,284 ಕೋಟಿ ರೂ.ತೆರಿಗೆ ಸಂಗ್ರಹ Read More »

ಕರ್ನಾಟಕ