29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಡುಪಾಳ್ಯ ಗ್ಯಾಂಗ್‌ನ ಕುಖ್ಯಾತ ಆರೋಪಿ ಬಂಧನ ಆಂಧ್ರಪ್ರದೇಶದಲ್ಲಿ ಉರ್ವಾ ಪೊಲೀಸರ ಯಶಸ್ವಿ ಕಾರ್ಯಾಚರಣೆ.

(ನ್ಯೂಸ್‌ ಕಡಬ) newskadaba.com,ಜ,23 ಮಂಗಳೂರು: 1997 ರಲ್ಲಿ ದಾಖಲಾದ ಸಂಚಲನ ಮೂಡಿಸಿದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಮೂರು ದಶಕಗಳಿಂದ ತಲೆಮರೆಸಿಕೊಂಡಿದ್ದ ಭಯಾನಕ ದಂಡುಪಾಳ್ಯ ಗ್ಯಾಂಗ್‌ನ ಕುಖ್ಯಾತ ಸದಸ್ಯನನ್ನು ಮಂಗಳೂರು ನಗರದ ಉರ್ವಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಂಗಳೂರು ಜಿಲ್ಲೆಯ ಹೊಸಕೋಟೆ ತಾಲೂಕಿನ ದಂಡುಪಾಳ್ಯ ಗ್ರಾಮದ ವೆಂಕಟಪ್ಪ ಎಂಬುವರ ಪುತ್ರ ಚಿಕ್ಕ ಹನುಮ ಅಲಿಯಾಸ್ ಚಿಕ್ಕ ಹನುಮಂತಪ್ಪ ಅಲಿಯಾಸ್ ಕೆ ಕೃಷ್ಣಪ್ಪ ಅಲಿಯಾಸ್ ಕೃಷ್ಣ (55) ಎಂದು ಗುರುತಿಸಲಾಗಿದೆ. ಅವರು ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ […]

29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಡುಪಾಳ್ಯ ಗ್ಯಾಂಗ್‌ನ ಕುಖ್ಯಾತ ಆರೋಪಿ ಬಂಧನ ಆಂಧ್ರಪ್ರದೇಶದಲ್ಲಿ ಉರ್ವಾ ಪೊಲೀಸರ ಯಶಸ್ವಿ ಕಾರ್ಯಾಚರಣೆ. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್