ಬೆಳ್ತಂಗಡಿ: ಅರಣ್ಯ ಇಲಾಖೆಯ ಬೋನಿಗೆ ಸೆರೆಸಿಕ್ಕ 2ನೇ ಚಿರತೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 21. ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲೆಂದು ಸವಣಾಲು ಗ್ರಾಮದ ಗುರಿಕಂಡ ಆನಂದ ಶೆಟ್ಡಿ ಎಂಬವರ ಮನೆ ಬಳಿಯಲ್ಲಿ ಇರಿಸಿದ್ದ ಬೋನಿಗೆ ಮತ್ತೊಂದು ಚಿರತೆ ಬಿದ್ದಿದ್ದು, ಈ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಬೋನಿಗೆ ಬಿದ್ದ 2ನೇ ಚಿರತೆ ಇದಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಗುರಿಕಂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷವಾದ ಬಗ್ಗೆ ಇಲ್ಲಿನ ನಿವಾಸಿಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅದರಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸಿ […]

ಬೆಳ್ತಂಗಡಿ: ಅರಣ್ಯ ಇಲಾಖೆಯ ಬೋನಿಗೆ ಸೆರೆಸಿಕ್ಕ 2ನೇ ಚಿರತೆ Read More »

ಕರಾವಳಿ