ಜೆಜೆಎಂನ 2ನೇ ಹಂತದ ಕಾಮಗಾರಿ 7-8 ತಿಂಗಳಲ್ಲಿ ಮುಕ್ತಾಯ- ಡಾ. ಆನಂದ್
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಗ್ರಾಮೀಣ ಭಾಗದ ಮನೆಗಳಿಗೆ ನಳ್ಳಿ ಮೂಲಕ ಕುಡಿಯುವ ನೀರು ಪೂರೈಸುವ ಜಲಜೀವನ್ ಮಿಷನ್ ಯೋಜನೆಯ ಎರಡನೇ ಹಂತದ ಕಾಮಗಾರಿ ಮುಂದಿನ 7-8 ತಿಂಗಳಲ್ಲಿ ಪೂರ್ಣಗಳಲ್ಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಅವರು ತಿಳಿಸಿದರು. ಅವರು ಗುರುವಾರದಂದು ನಗರದ ಜಿಲ್ಲಾ ಪಂಚಾಯತ್‍ನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಲಜೀವನ್ ಮಿಷನ್ ಯೋಜನೆಯಲ್ಲಿ ಮೂರು ಹಂತಗಳಲ್ಲಿ ಒಟ್ಟು ಸುಮಾರು […]
ಜೆಜೆಎಂನ 2ನೇ ಹಂತದ ಕಾಮಗಾರಿ 7-8 ತಿಂಗಳಲ್ಲಿ ಮುಕ್ತಾಯ- ಡಾ. ಆನಂದ್ Read More »
ಕರಾವಳಿ