ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ- ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಘಟಕ ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 1ರಿಂದ ಮಾರ್ಚ್ 22 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ಪ್ರಯುಕ್ತ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲೈ ಮುಗಿಲನ್ ಎಂ.ಪಿ ಅವರು ಆದೇಶಿಸಿದ್ದಾರೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ […]

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ- ನಿಷೇಧಾಜ್ಞೆ ಜಾರಿ Read More »

ಕರಾವಳಿ, ಕರ್ನಾಟಕ