3 ಚಿನ್ನ, 2 ಬೆಳ್ಳಿ ಗೆದ್ದ ಭಾರತ

(ನ್ಯೂಸ್‌ ಕಡಬ) newskadaba.com,  ನ.13:  ಏಷ್ಯನ್ ಬಿಲ್ಲುಗಾರಿಕೆ ಚಾಂಪಿಯನ್‌ಶಿಪ್‌ನಲ್ಲಿ ಭಾರತವು ಕಾಂಪೌಂಡ್ ವಿಭಾಗದಲ್ಲಿ ತನ್ನ ಪ್ರಬಲ ಪ್ರದರ್ಶನವನ್ನು ಮುಂದುವರಿಸಿದ್ದು, ಗುರುವಾರ ಮೂರು ಚಿನ್ನ ಮತ್ತು ಎರಡು ಬೆಳ್ಳಿ ಪದಕಗಳನ್ನು ಗೆದ್ದಿದೆ. ಮಹಿಳೆಯರ ವಿಭಾಗದಲ್ಲಿ ದೀಪ್ಶಿಕಾ, ಜ್ಯೋತಿ ಸುರೇಖಾ ವೆನ್ನಂ ಮತ್ತು ಪ್ರತೀಕಾ ಪ್ರದೀಪ್ ಅವರಿದ್ದ ಕಾಂಪೌಂಡ್‌ ತಂಡ ಫೈನಲ್‌ನಲ್ಲಿ ದಕ್ಷಿಣ ಕೊರಿಯಾ ವಿರುದ್ಧ 236-234 ಅಂತರದ ಜಯ ಸಾಧಿಸಿ ಚಿನ್ನಕ್ಕೆ ಗುರಿಯಿಟ್ಟಿತು. ಸೆಮಿಫೈನಲ್‌ನಲ್ಲಿ 234– 227 ರಿಂದ ಆತಿಥೇಯ ಬಾಂಗ್ಲಾದೇಶ ತಂಡವನ್ನು ಸೋಲಿಸಿತ್ತು. ಫೈನಲ್‌ನಲ್ಲಿಯೂ ಶ್ರೇಷ್ಠ ಪ್ರದರ್ಶನ […]

3 ಚಿನ್ನ, 2 ಬೆಳ್ಳಿ ಗೆದ್ದ ಭಾರತ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್