3 ತಿಂಗಳ ಬಿಲ್ ಮುಂದೂಡಿಕೆ ಬಗ್ಗೆ ನಿರ್ದೇಶನ ಬಂದಿಲ್ಲ: ಮೆಸ್ಕಾಂ ಸ್ಪಷ್ಟನೆ
ಮಂಗಳೂರು, ಎ.5: ವಿದ್ಯುತ್ ಗ್ರಾಹಕರು 3 ತಿಂಗಳ ಅವಧಿಗೆ ಬಿಲ್ ಪಾವತಿಸುವುದನ್ನು ಮುಂದೂಡುವ ಕುರಿತು ಕೇಂದ್ರ ಇಂಧನ ಸಚಿವಾಲಯದಿಂದ ರಾಜ್ಯ ಸರಕಾರ ಅಥವಾ ವಿದ್ಯುತ್ ಸರಬರಾಜು ಕಂಪನಿಗಳಿಗೆ ಯಾವುದೇ ನಿರ್ದೇಶನಗಳಿಲ್ಲ. ಗ್ರಾಹಕರು ತಮ್ಮ ವಿದ್ಯುತ್ ಬಿಲ್ ಪಾವತಿಸುವಂತೆ ಮೆಸ್ಕಾಂ ಹಾಗೂ ಬೆಸ್ಕಾಂ ಪ್ರಕಟನೆಯಲ್ಲಿ ತಿಳಿಸಿದೆ. ಎಲ್ಲಾ ವಿದ್ಯುತ್ ಗ್ರಾಹಕರಿಗೆ ಸರಾಸರಿ ಬಿಲ್ ಅನ್ನು ನೀಡುವ ವ್ಯವಸ್ಥೆ ಮಾಡಲಾಗುವುದು. ಹೆಚ್.ಟಿ. ಗ್ರಾಹಕರಿಗೆ ಈಗಾಗಲೇ ವಾಸ್ತವಿಕ ರೀಡಿಂಗ್‌ನಂತೆ ಬಿಲ್ ನೀಡಲಾಗಿರುತ್ತದೆ. ಹಾಲಿ ತಂತ್ರಾಂಶದಲ್ಲಿರುವ ಗ್ರಾಹಕರುಗಳಿಗೆ ವಿದ್ಯುತ್ ಬಿಲ್ ಅನ್ನು ಇ-ಮೇಲ್, […]
3 ತಿಂಗಳ ಬಿಲ್ ಮುಂದೂಡಿಕೆ ಬಗ್ಗೆ ನಿರ್ದೇಶನ ಬಂದಿಲ್ಲ: ಮೆಸ್ಕಾಂ ಸ್ಪಷ್ಟನೆ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
