3 ದಿನ ರಾಜ್ಯಕ್ಕೆ ಭಾರಿ ಮಳೆ

(ನ್ಯೂಸ್‌ ಕಡಬ) newskadaba.com,  ಅ.02 ಬೆಂಗಳೂರು: ಬಂಗಾಳ ಕೊಲ್ಲಿ ಉಪಸಾಗರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 2 ರಿಂದ ಅಕ್ಟೋಬರ್ 5 ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಕಳೆದ 24 ಗಂಟೆಯಲ್ಲಿ ಭಾರಿ ಮಳೆಯಾದ ಪ್ರದೇಶಗಳು ಬೆಳಗಾವಿ ಜಿಲ್ಲೆಯ ನೀಲವಾಡೆಯಲ್ಲಿ 51.0 ಮಿಮೀ ಮಳೆ ದಾಖಲಾಗಿದೆ. * ಉಡುಪಿ ಜಿಲ್ಲೆಯ ಹಕ್ಲಾಡಿಯಲ್ಲಿ 44.5 ಮಿಮೀ ಮಳೆ ದಾಖಲಾಗಿದೆ. * […]

3 ದಿನ ರಾಜ್ಯಕ್ಕೆ ಭಾರಿ ಮಳೆ Read More »

ಕರಾವಳಿ