ಸಾಮಾಜಿಕ ಬಹಿಷ್ಕಾರ ಹಾಕಿದ್ರೆ 1 ಲಕ್ಷ ದಂಡ, 3 ವರ್ಷ ಜೈಲು ಶಿಕ್ಷೆ
(ನ್ಯೂಸ್ ಕಡಬ) newskadaba.com ಡಿ.12: ವಿಧಾನಸಭೆಯಲ್ಲಿ ಇಂದು ಕರ್ನಾಟಕ ಸಾಮಾಜಿಕ ಬಹಿಷ್ಕಾರದಿಂದ ಜನರ ರಕ್ಷಣೆ (ತಡೆ, ನಿಷೇಧ ಮತ್ತು ಪರಿಹಾರ) ಮಸೂದೆ ಮಂಡಿಸುವ ಮೂಲಕ ಮಹತ್ವದ ಹೆಜ್ಜೆ ಇಟ್ಟಿದೆ. ಈ ಮಸೂದೆ ಅನ್ವಯ ಇನ್ಮುಂದೆ ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ, 1 ಲಕ್ಷ ರೂ. ದಂಡ ಹಾಗೂ 3 ವರ್ಷ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಬಹಿಷ್ಕಾರ ಹಾಕುವ ಬಗ್ಗೆ ಸಭೆ-ಪಂಚಾಯಿತಿ ನಡೆಸುವುದು, ಬಹಿಷ್ಕಾರಕ್ಕೆ ಸಹಾಯ, ಪ್ರಚೋದನೆ ಕೊಡುವುದು ಶಿಕ್ಷಾರ್ಹ ಅಪರಾಧವಾಗಲಿದೆ. ಬಹಿಷ್ಕಾರಕ್ಕೆ […]
ಸಾಮಾಜಿಕ ಬಹಿಷ್ಕಾರ ಹಾಕಿದ್ರೆ 1 ಲಕ್ಷ ದಂಡ, 3 ವರ್ಷ ಜೈಲು ಶಿಕ್ಷೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
