3 ಸಾವಿರ ಗಡಿ ದಾಟಿದ ಕೊರೋನಾ ಸಾವಿನ ಸಂಖ್ಯೆ
60 ದೇಶಗಳಿಗೆ ವ್ಯಾಪಿಸಿರುವ ಡೆಡ್ಲಿ ವೈರಸ್ ಬೀಜಿಂಗ್, ಮಾ.4: ಚೀನಾದಲ್ಲಿ ಪ್ರಾರಂಭವಾದ ಮಾರಕ ಕೊರೋನಾ ವೈರಸ್ ಇದೀಗ 60 ದೇಶಗಳಿಗೂ ವ್ಯಾಪಿಸಿದ್ದು, ಜಾಗತಿಕವಾಗಿ ಮೃತಪಟ್ಟವರ ಸಂಖ್ಯೆ ಸೋಮವಾರ 3,000 ಗಡಿ ದಾಟಿದೆ. ಇದಲ್ಲದೆ ಜಾಗತಿಕವಾಗಿ ಸುಮಾರು 87 ಸಾವಿರ ಮಂದಿಗೆ ಸೋಂಕು ತಗುಲಿದ್ದು, ಇವರೆಲ್ಲರೂ ನಿಗಾದಲ್ಲಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಬಿಡುಗಡೆ ಮಾಡಿದ ಹೊಸ ವರದಿಯಲ್ಲಿ ತಿಳಿಸಿದೆ. ಚೀನಾವೊಂದರಲ್ಲೇ 2,912 ಮಂದಿ ಈವರೆಗೆ ಕೊರೊನಾ ವೈರಸ್‌ಗೆ ಬಲಿಯಾಗಿದ್ದು, 79,824 ಸೋಂಕಿತರಿದ್ದಾರೆ ಎಂದು ಚೀನಾದ ರಾಷ್ಟ್ರೀಯ ಆರೋಗ್ಯ […]
3 ಸಾವಿರ ಗಡಿ ದಾಟಿದ ಕೊರೋನಾ ಸಾವಿನ ಸಂಖ್ಯೆ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
