‘ಮಹಾ ಕುಂಭಮೇಳದಿಂದ ಯುಪಿ ಆರ್ಥಿಕತೆಗೆ 3 ಲಕ್ಷ ಕೋಟಿ ರೂ. ಲಾಭ’- ಯೋಗಿ

(ನ್ಯೂಸ್ ಕಡಬ) newskadaba.com ಫೆ. 14 ಲಕ್ನೋ:  ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾ ಕುಂಭಮೇಳದಿಂದ ಉತ್ತರ ಪ್ರದೇಶದ ಆರ್ಥಿಕತೆಗೆ 3 ಲಕ್ಷ ಕೋಟಿ ರೂ. ಲಾಭವಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಹೇಳಿದ್ದಾರೆ. ಇಂದು ಲಕ್ನೋದಲ್ಲಿ ನಡೆದ 114 ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮಗೆ ಪ್ರತಿ 6 ವರ್ಷಗಳಿಗೊಮ್ಮೆ ಕುಂಭ ಮತ್ತು ಪ್ರತಿ 12 ವರ್ಷಗಳಿಗೊಮ್ಮೆ ಮಹಾಕುಂಭವನ್ನು ಆಯೋಜಿಸುವ ಅವಕಾಶ ಸಿಗುತ್ತದೆ. ನಾವು ಮಾಡುವ ಎಲ್ಲಾ ಚಟುವಟಿಕೆಗಳು ನಮ್ಮ ಪ್ರವಾಸೋದ್ಯಮವನ್ನು ಹೆಚ್ಚಿಸುತ್ತವೆ ಎಂದು […]

‘ಮಹಾ ಕುಂಭಮೇಳದಿಂದ ಯುಪಿ ಆರ್ಥಿಕತೆಗೆ 3 ಲಕ್ಷ ಕೋಟಿ ರೂ. ಲಾಭ’- ಯೋಗಿ Read More »

ಬ್ರೇಕಿಂಗ್ ನ್ಯೂಸ್