ಕೊಲೆ ಕೇಸ್ ಕೈದಿಗೆ ಕೃಷಿ ಮಾಡಲು 3 ತಿಂಗಳು ಪೆರೋಲ್: ಕರ್ನಾಟಕ ಹೈಕೋರ್ಟ್ ಆದೇಶ
(ನ್ಯೂಸ್ ಕಡಬ) newskadaba.com ಡಿ. 02. ಬೆಂಗಳೂರು: ಅನಾರೋಗ್ಯಪೀಡಿತ ತಾಯಿಗೆ ಚಿಕಿತ್ಸೆ ಕಲ್ಪಿಸಲು, ತಂದೆಯ ಯೋಗಕ್ಷೇಮ ವಿಚಾರಿಸಲು ಮತ್ತು ಸಂತಾನ ಪಡೆಯಲು ಅಪರಾಧ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾದ ಸಜಾ ಬಂಧಿಗೆ ನ್ಯಾಯಾಲಯ ಪೆರೋಲ್ ನೀಡಿದ ಉದಾಹರಣೆ ಸಾಕಷ್ಟಿವೆ. ಆದರೆ ಇದೀಗ ಕೃಷಿ ಚಟುವಟಿಕೆ ನೋಡಿಕೊಳ್ಳಲು 11 ವರ್ಷಗಳಿಂದ ಜೈಲಿನಲ್ಲಿರುವ ಸಜಾ ಕೈದಿಯೊಬ್ಬನಿಗೆ ಪೆರೋಲ್ ಮಂಜೂರು ಮಾಡಿ ಹೈಕೋರ್ಟ್ ಅಪರೂಪದ ಆದೇಶ ನೀಡಿದೆ. ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಿದ್ದಿದೇವರಹಳ್ಳಿ ನಿವಾಸಿ […]
ಕೊಲೆ ಕೇಸ್ ಕೈದಿಗೆ ಕೃಷಿ ಮಾಡಲು 3 ತಿಂಗಳು ಪೆರೋಲ್: ಕರ್ನಾಟಕ ಹೈಕೋರ್ಟ್ ಆದೇಶ Read More »
ಕರ್ನಾಟಕ
