ಗೂಗಲ್‌ ಮ್ಯಾಪ್‌ ನೆರವಿನಿಂದ ಕಾರು ಚಲಾಯಿಸಿ ಸೇತುವೆಯಿಂದ ಬಿದ್ದು 3 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ನ. 26. ಮೂವರು ಸ್ನೇಹಿತರು ಗೂಗಲ್‌ ಮ್ಯಾಪ್‌ ನೆರವಿನಿಂದ ಕಾರು ಚಲಾಯಿಸಿಕೊಂಡು ಅಪೂರ್ಣ ಸೇತುವೆ ಮೇಲೆ ಹೋಗಿ, ಬಿದ್ದು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರನ್ನು ಫಾರೂಕಾಬಾದ್‌ ಸಹೋದರರಾದ ನಿತಿನ್ (30) ಅಜಿತ್ (30) ಮತ್ತು ಮೈನಪುರಿ ಜಿಲ್ಲೆಯ ಅಮಿತ್ ಎಂದು ಗುರುತಿಸಲಾಗಿದೆ. ಗೂಗಲ್‌ ಮ್ಯಾಪ್‌ ಇಂಡಿಯಾ ಹಾಗೂ ಉತ್ತರ ಪ್ರದೇಶದ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಬದೌನ್ ಪೊಲೀಸರು ತಿಳಿಸಿದ್ದಾರೆ. […]

ಗೂಗಲ್‌ ಮ್ಯಾಪ್‌ ನೆರವಿನಿಂದ ಕಾರು ಚಲಾಯಿಸಿ ಸೇತುವೆಯಿಂದ ಬಿದ್ದು 3 ಮಂದಿ ಮೃತ್ಯು..! Read More »

ಕ್ರೈಮ್ ನ್ಯೂಸ್