3

ಮೊಟ್ಟೆಯಿಂದ ಕ್ಯಾನ್ಸರ್‌ ವಿಚಾರ-‘ ಪರೀಕ್ಷೆ ಆಗುತ್ತಿದೆ, 3,4 ದಿನಗಳಲ್ಲಿ ವರದಿ ಬರಲಿದೆ’- ದಿನೇಶ್‌ ಗುಂಡೂರಾವ್‌

(ನ್ಯೂಸ್‌ ಕಡಬ) newskadaba.com,ಡಿ.16 ಮೊಟ್ಟೆಯಿಂದ ಕ್ಯಾನ್ಸರ್‌ ಬರುತ್ತೆ ಎಂಬ ಅಘಾತಕಾರಿ ಸುದ್ದಿ ವಿಚಾರವಾಗಿ ಮೊಟ್ಟೆಗಳ ಪರಿಶೀಲನೆಗೆ ಕ್ರಮ ವಹಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮೊಟ್ಟೆಯಿಂದ ಕ್ಯಾನ್ಸರ್ ಬರುತ್ತದೆ ಎಂಬ ಅತಂಕ ವಿಷಯ ಕುರಿತು ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ರಮೇಶ್ ಬಾಬು ವಿಷಯ ಪ್ರಸ್ತಾಪ‌ ಮಾಡಿದರು. ಭಾರತ ಮೊಟ್ಟೆ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ. ಪೌಷ್ಟಿಕಾಹಾರವಾಗಿ ಮೊಟ್ಟೆ ಬಳಕೆ ಮಾಡಲಾಗುತ್ತಿದೆ. ಶಾಲಾ ಮಕ್ಕಳಿಗೆ ಮೊಟ್ಟೆ ಕೊಡಲಾಗುತ್ತಿದೆ. ಈಗ ಮೊಟ್ಟೆ ಬಳಕೆಯಿಂದ ಕ್ಯಾನ್ಸರ್ ಬರುತ್ತದೆ ಅಂತ ಎಗೋಸ್ ಕಂಪನಿ […]

ಮೊಟ್ಟೆಯಿಂದ ಕ್ಯಾನ್ಸರ್‌ ವಿಚಾರ-‘ ಪರೀಕ್ಷೆ ಆಗುತ್ತಿದೆ, 3,4 ದಿನಗಳಲ್ಲಿ ವರದಿ ಬರಲಿದೆ’- ದಿನೇಶ್‌ ಗುಂಡೂರಾವ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

3,800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಬರೆದ ಬಹುಬಾಷಾ ಗಾಯಕಿ ಪಲಕ್ ಮುಚ್ಚಲ್

(ನ್ಯೂಸ್‌ ಕಡಬ) newskadaba.com,  ನ.13: ಬಹುಬಾಷಾ ಗಾಯಕಿ ಪಲಕ್ ಮುಚ್ಚಲ್ ಕೇವಲ ಹಾಡಿನಿಂದ ಮಾತ್ರವಲ್ಲದೇ ತಮ್ಮ ಜನಪರ ಕಾರ್ಯಗಳಿಂದಲೂ ಜನರ ಮನಸ್ಸು ಗೆದ್ದಿದ್ದಾರೆ. ಅವರು ಈವರೆಗೆ ಸುಮಾರು 3,800 ಬಡಮಕ್ಕಳ ಹೃದಯ ಶಸ್ತ್ರ ಚಿಕಿತ್ಸೆಗೆ ನೆರವಾಗುವ ಮೂಲಕ ಗಿನ್ನೆಸ್ ದಾಖಲೆ ನಿರ್ಮಿಸಿದ್ದಾರೆ. ‘ಪಲಕ್ ಪಲಾಶ್ ಚಾರಿಟೆಬಲ್ ಫೌಂಡೇಶನ್’ ಮೂಲಕ ಪಲಕ್ ಮುಚ್ಚಲ್ ಅವರು ಸಾವಿರ ಮಕ್ಕಳ ಹೃದಯ ಶಸ್ತ್ರ ಚಿಕಿತ್ಸೆಗೆ ಆರ್ಥಿಕ ನೆರವು ನೀಡಿದ್ದಾರೆ. ಭಾರತದ ಹಾಗೂ ವಿದೇಶದಲ್ಲಿ ಇರುವ ಬಡ ಮಕ್ಕಳ ಹಾರ್ಟ್ ಸರ್ಜಿರಿಗೆ ಅವರು ನೆರವಾಗಿದ್ದಾರೆ.

3,800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಬರೆದ ಬಹುಬಾಷಾ ಗಾಯಕಿ ಪಲಕ್ ಮುಚ್ಚಲ್ Read More »

ಆರೋಗ್ಯ ಮಾಹಿತಿ
Scroll to Top