ನೆಲಮಂಗಲ : ಹೊತ್ತಿ ಉರಿದ ಶೆಲ್ ಕಂಪನಿಯ ಆಯಿಲ್ ಗೋದಾಮು, 30 ಕೋಟಿ ರೂ. ನಷ್ಟ

(ನ್ಯೂಸ್ ಕಡಬ) newskadaba.com , ಮೇ.13. ನೆಲಮಂಗಲ ಮೇ 13- ಆಯಿಲ್ ಗೋದಾಮುವೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 30 ಕೋಟಿಗೂ ಹೆಚ್ಚು ಮೌಲ್ಯದ ಆಯಿಲ್ ಬೆಂಕಿಗೆ ಹೊತ್ತಿ ಉರಿದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಡಕಮಾರನಹಳ್ಳಿ ಬಳಿ ಇರುವ ಶೆಲ್ ಕಂಪನಿಗೆ ಸೇರಿದ ಆಯಿಲ್ ಗೋದಾಮಿನಲ್ಲಿ ಇಂದು ಮುಂಜಾನೆ 3 ಗಂಟೆ ಸುಮಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಗೋದಾಮು ಪೂರ್ತಿ ಬೆಂಕಿ ಆವರಿಸಿಕೊಂಡು ಧಗಧಗನೆ ಹೊತ್ತಿ ಉರಿಯಲಾರಂಭಿಸಿದೆ. ಸುದ್ದಿ ತಿಳಿಯುತ್ತಿದ್ದಂತೆ ನೆಲಮಂಗಲ, […]

ನೆಲಮಂಗಲ : ಹೊತ್ತಿ ಉರಿದ ಶೆಲ್ ಕಂಪನಿಯ ಆಯಿಲ್ ಗೋದಾಮು, 30 ಕೋಟಿ ರೂ. ನಷ್ಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್