ಮದುವೆಗೆ ಹೊರಟಿದ್ದ 30 ಮಂದಿ ರಸ್ತೆ ಅಪಘಾತದಲ್ಲಿ ಮೃತ್ಯು
(ನ್ಯೂಸ್ ಕಡಬ)newskadaba.com ಡೆಹ್ರಾಡೂನ್, ಅ. 05. : ಉತ್ತರಾಖಂಡದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ದೇಶವೇ ಬೆಚ್ಚಿ ಬಿದ್ದಿದೆ. ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಮದುವೆ ದಿಬ್ಬಣ ಹೊರಟಿದ್ದ ಬಸ್ 200 ಅಡಿ ಆಳದ ಕಮರಿಗೆ ಬಿದ್ದು ಸುಮಾರು 30 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಂದಾಜಿಸಲಾಗಿದೆ.ಸಾವಿನ ಸಂಖ್ಯೆಯ ಬಗ್ಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಬಸ್ ಹರಿದ್ವಾರದ ಲಾಲ್‌ದಾಂಗ್‌ನಿಂದ ಪೌರಿಯ ಬಿರೋನ್‌ಖಾಲ್ ಗ್ರಾಮಕ್ಕೆ ಬಸ್ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ʼʼಬಿರೋನ್‌ಖಾಲ್ ಗ್ರಾಮದಲ್ಲಿ ಆಯೋಜಿಸಿದ್ದ […]
ಮದುವೆಗೆ ಹೊರಟಿದ್ದ 30 ಮಂದಿ ರಸ್ತೆ ಅಪಘಾತದಲ್ಲಿ ಮೃತ್ಯು Read More »
ರಾಷ್ಟ್ರೀಯ ನ್ಯೂಸ್
