75 ಗಂಟೆಗಳಲ್ಲಿ 303 ಮಾವೋವಾದಿಗಳು ಶರಣು; ನಕ್ಸಲ್ ಮುಕ್ತ ಭಾರತದ ಭರವಸೆ ನೀಡಿದ ಮೋದಿ
(ನ್ಯೂಸ್ ಕಡಬ) newskadaba.com, ಅ.18: ಕಳೆದ 24 ಗಂಟೆಗಳಲ್ಲಿ 300 ಕ್ಕೂ ಹೆಚ್ಚು ಮಾವೋವಾದಿಗಳು ಶರಣಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಾತ್ರಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಾರೆ. ನಕ್ಸಲರು ಶಾಲೆಗಳು ಅಥವಾ ಆಸ್ಪತ್ರೆಗಳನ್ನು ನಿರ್ಮಿಸಲು ಬಿಡುತ್ತಿರಲಿಲ್ಲ. ವೈದ್ಯರನ್ನು ಚಿಕಿತ್ಸಾಲಯಗಳಿಗೆ ಪ್ರವೇಶಿಸಲು ಬಿಡುತ್ತಿರಲಿಲ್ಲ ಸಂಸ್ಥೆಗಳಿಗೆ ಬಾಂಬ್ ಹಾಕುತ್ತಿದ್ದರು. ಮಾವೋವಾದಿ ಭಯೋತ್ಪಾದನೆಯಿಂದ ಯುವಜನರಿಗೆ ಮಾಡಿದ ಅನ್ಯಾಯವಾಗುತ್ತಿತ್ತು. ನಾನು ಉದ್ರೇಕಗೊಳ್ಳುತ್ತಿದ್ದೆ, ಇದೇ ಮೊದಲ ಬಾರಿಗೆ ನನ್ನ ನೋವನ್ನು ಜಗತ್ತಿಗೆ ವ್ಯಕ್ತಪಡಿಸುತ್ತಿದ್ದೇನೆ ಎಂದು ಅವರು ಹೇಳಿದರು. ಈಗ, 303 ನಕ್ಸಲರು ಶರಣಾಗಿದ್ದಾರೆ […]
75 ಗಂಟೆಗಳಲ್ಲಿ 303 ಮಾವೋವಾದಿಗಳು ಶರಣು; ನಕ್ಸಲ್ ಮುಕ್ತ ಭಾರತದ ಭರವಸೆ ನೀಡಿದ ಮೋದಿ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
