KSRTC ಸಂಸ್ಥೆಯು 1,308 ನೌಕರರಿಗೆ ಅಂತರ ನಿಗಮ ವರ್ಗಾವಣೆ ಸೌಲಭ್ಯ

(ನ್ಯೂಸ್ ಕಡಬ) newskadaba.com ನ. 29. ರಾಜ್ಯದಲ್ಲಿ ವಿವಿಧ ಜಿಲ್ಲೆ ಹಾಗೂ ಪ್ರದೇಶಗಳಿಂದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ಹಲವು ವಿಭಾಗಗಳಲ್ಲಿ ನೌಕರಿಗೆ ಸೇರಿದ ಸಾರಿಗೆ ನಿಗಮದ ಸಿಬ್ಬಂದಿ ವಾಪಸ್ ತಮ್ಮ ಊರಿನತ್ತ ಹೋಗಲಾಗದೇ ಪರದಾಡುತ್ತಿದ್ದರು. ಇಂಥವರಿಗೆ ಮೊದಲ ಬಾರಿಗೆ ಅವಕಾಶ ಮಾಡಿಕೊಟ್ಟ ಕೆಎಸ್‌ಆರ್‌ಟಿಸಿ ಸಂಸ್ಥೆಯು ಈವರೆಗೆ 1,308 ನೌಕರರಿಗೆ ಅಂತರ ನಿಗಮ ವರ್ಗಾವಣೆ ಸೌಲಭ್ಯವನ್ನು ಒದಗಿಸಿದೆ. ರಾಜ್ಯ ರಸ್ತೆ ಸಾರಿಗೆ ನಿಗಮದ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ […]

KSRTC ಸಂಸ್ಥೆಯು 1,308 ನೌಕರರಿಗೆ ಅಂತರ ನಿಗಮ ವರ್ಗಾವಣೆ ಸೌಲಭ್ಯ Read More »

ಕರ್ನಾಟಕ