310 ಅರಣ್ಯ ವೀಕ್ಷಕ ಹುದ್ದೆಗೆ 1,94,007 ಅರ್ಜಿ ಆಕಾಂಕ್ಷಿಗಳು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03.  ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 310 ಅರಣ್ಯ ವೀಕ್ಷಕರ ಹುದ್ದೆಗಳಿಗೆ 1,94,007 ಅರ್ಜಿಗಳು ಬಂದಿವೆ ಎಂದು ತಿಳಿದುಬಂದಿದೆ. 10ನೇ ತರಗತಿ ಉತ್ತೀರ್ಣರಾದ ಎಲ್ಲರೂ ಹುದ್ದೆಗೆ ಅರ್ಜಿ ಸಲ್ಲಿಸಬಹುದು ನಂತರ ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ಹಿರಿಯ ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದಿವಾಸಿಗಳು ಮತ್ತು ಅರಣ್ಯವಾಸಿಗಳನ್ನು ನೇಮಿಸಿಕೊಳ್ಳಲು ರಚಿಸಲಾದ ಹುದ್ದೆಗಳ ಸಂಖ್ಯೆ ಕಡಿಮೆಯಿದ್ದು, ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಆಯ್ಕೆಯಾದ 267 ಅಭ್ಯರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ […]

310 ಅರಣ್ಯ ವೀಕ್ಷಕ ಹುದ್ದೆಗೆ 1,94,007 ಅರ್ಜಿ ಆಕಾಂಕ್ಷಿಗಳು Read More »

ಕರ್ನಾಟಕ