ಕಾಂಗೋದ ಗಣಿ ಸೇತುವೆ ಕುಸಿದು 32 ಜನ ಮೃತ್ಯು
(ನ್ಯೂಸ್ ಕಡಬ) newskadaba.com, ನ.18 : ಸೇತುವೆ ಕುಸಿದು 32 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಕಾಂಗೋದಲ್ಲಿ ತಾಮ್ರದ ಗಣಿ ಬಳಿ ನಡೆದಿದೆ. ಗಣಿ ಬಳಿ ಗುಂಡಿನ ಸದ್ದು ಕೇಳಿಬಂದಿತ್ತು, ಜನರು ಭಯದಿಂದ ಸೇತುವೆ ಮೇಲೆ ಓಡಿ ಹೋದ ಪರಿಣಾಮ ಸೇತುವೆ ಕುಸಿದು 32 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರತಿದಿನ ನೂರಾರು ಗಣಿಗಾರರು ಕೆಲಸ ಮಾಡುವ ಲುವಾಲಾಬಾ ಪ್ರಾಂತ್ಯದ ಕಲಾಂಡೋ ಗಣಿಗಾರಿಕೆ ಸ್ಥಳದಲ್ಲಿ ಈ ಅವಘಡ ಸಂಭವಿಸಿದೆ. ಆ ಪ್ರದೇಶವನ್ನು ಕಾವಲು ಕಾಯುತ್ತಿದ್ದ ಮಿಲಿಟರಿ ಸಿಬ್ಬಂದಿ ಗುಂಡು […]
ಕಾಂಗೋದ ಗಣಿ ಸೇತುವೆ ಕುಸಿದು 32 ಜನ ಮೃತ್ಯು Read More »
ಅಂತರ್ರಾಷ್ಟ್ರೀಯ ನ್ಯೂಸ್
