COTPA ಅಡಿಯಲ್ಲಿ 71,340 ದಂಡ ವಸೂಲಿ – ದ.ಕ. ಜಿಲ್ಲೆಯಲ್ಲಿ 707 ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ತಂಬಾಕು ವಿರೋಧಿ ಕಾನೂನಿನ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮಂಗಳೂರಿನಲ್ಲಿ ಜೂನ್ ನಿಂದ ಇಲ್ಲಿಯವರೆಗೆ ಒಟ್ಟು 707 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಕರ್ನಾಟಕ ಪೊಲೀಸರು ತಿಳಿಸಿದ್ದಾರೆ. ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ನಿಯಂತ್ರಣ) ಕಾಯ್ದೆ (COTPA)ಯಡಿಯಲ್ಲಿ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಇದುವರೆಗೆ 71,340 ರೂ. ದಂಡವನ್ನು ಸಂಗ್ರಹಿಸಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಜಿಲ್ಲಾ ತಂಬಾಕು ನಿಯಂತ್ರಣ ಕೋಶವು […]
COTPA ಅಡಿಯಲ್ಲಿ 71,340 ದಂಡ ವಸೂಲಿ – ದ.ಕ. ಜಿಲ್ಲೆಯಲ್ಲಿ 707 ಪ್ರಕರಣ ದಾಖಲು Read More »
ಕರಾವಳಿ, ಕ್ರೈಮ್ ನ್ಯೂಸ್
