384 ಡ್ರೈವಿಂಗ್ ಲೈಸೆನ್ಸ್ ಗಳ ಅಮಾನತು
(ನ್ಯೂಸ್ ಕಡಬ) newskadaba.com ಜೂ. 10. ಪೊಲೀಸ್ ಇಲಾಖೆ ಹಾಗೂ ಆರ್.ಟಿ.ಓ.ಯಿಂದ ತಪಾಸಣೆ ನಡೆಸಿ, 2025ರಿಂದ 2026 ಏಪ್ರಿಲ್ 30ರ ವರೆಗೆ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ ಬಗ್ಗೆ 1855 ಪ್ರಕರಣಗಳು, ಶಾಲಾ ವಾಹನಗಳಲ್ಲಿ ಮಿತಿಮೀರಿ ಮಕ್ಕಳ ಸಾಗಿಸಿರುವ 99 ಪ್ರಕರಣಗಳು, ಟಿಂಟೆಡ್ ಗ್ಲಾಸ್ ಅಳವಡಿಸಿದ 12 ಪ್ರಕರಣಗಳು, ಕರ್ಕಶ ಹಾರ್ನ್ ವಿರುದ್ಧ 201 ಕೇಸ್ ಗಳು ಹಾಗೂ ಮಿತಿಮೀರಿದ ಭಾರ ಸಾಗಿಸಿದ 184 ಪ್ರಕರಣಗಳನ್ನು ದಾಖಲಿಸಿ ದಂಡವ ವಸೂಲಿ ಮಾಡಲಾಗಿದೆ. ಅದೇ ರೀತಿ 2025ರಿಂದ ಇದುವರೆಗೆ […]
384 ಡ್ರೈವಿಂಗ್ ಲೈಸೆನ್ಸ್ ಗಳ ಅಮಾನತು Read More »
ಕರಾವಳಿ