38ನೇ ರಾಷ್ಟ್ರೀಯ ಗೇಮ್ಸ್‌: ಟೆನಿಸ್‌ನಲ್ಲಿ ಕರ್ನಾಟಕಕ್ಕೆ ಬೆಳ್ಳಿ, ತಮಿಳುನಾಡಿಗೆ ಚಿನ್ನ

(ನ್ಯೂಸ್ ಕಡಬ) newskadaba.com , ಫೆ.08. ಡೆಹ್ರಾಡೂನ್‌: 38ನೇ ರಾಷ್ಟ್ರೀಯ ಗೇಮ್ಸ್‌ನ ಟೆನಿಸ್‌ನಲ್ಲಿ ಕರ್ನಾಟಕ ಪುರುಷರ ತಂಡ ಬೆಳ್ಳಿ ಪದಕ ಗೆದ್ದಿದೆ. ಶುಕ್ರವಾರ ನಡೆದ ಫೈನಲ್‌ನಲ್ಲಿ ರಾಜ್ಯ ತಂಡಕ್ಕೆ 0-2 ಸೋಲು ಎದುರಾಗಿ, ಬೆಳ್ಳಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಮೊದಲ ಸಿಂಗಲ್ಸ್‌ನಲ್ಲಿ ರಾಜ್ಯದ ರಿಶಿ ರೆಡ್ಡಿ ವಿರುದ್ಧ ತಮಿಳುನಾಡಿನ ಅಭಿನವ್‌ ಷಣ್ಮುಗಂ 3-6, 7-6(8-6), 6-4ರಲ್ಲಿ ಗೆಲುವು ಸಾಧಿಸಿದರು. 2ನೇ ಸಿಂಗಲ್ಸ್‌ನಲ್ಲಿ ಕರ್ನಾಟಕದ ನಂ.1 ಆಟಗಾರ ಪ್ರಜ್ವಲ್‌ ದೇವ್‌ಗೂ ಆಘಾತ ಎದುರಾಯಿತು. ಅವರು ತಾರಾ ಆಟಗಾರ ಮನೀಶ್‌ ಸುರೇಶ್‌ಕುಮಾರ್‌ ವಿರುದ್ಧ […]

38ನೇ ರಾಷ್ಟ್ರೀಯ ಗೇಮ್ಸ್‌: ಟೆನಿಸ್‌ನಲ್ಲಿ ಕರ್ನಾಟಕಕ್ಕೆ ಬೆಳ್ಳಿ, ತಮಿಳುನಾಡಿಗೆ ಚಿನ್ನ Read More »

ಕರ್ನಾಟಕ, ಕ್ರೀಡಾ ನ್ಯೂಸ್