ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ  ಪ್ರಜ್ವಲ್ ರೇವಣ್ಣ ವಿರುದ್ಧ 3ನೇ ಚಾರ್ಜ್​ಶೀಟ್ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14. ಪತಿಯನ್ನು ಗುಂಡಿಟ್ಟು ಕೊಲ್ಲುವುದಾಗಿ ಬೆದರಿಸಿ ಜೆಡಿಎಸ್ ಪಕ್ಷದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿರುವುದು ಎಸ್‌ಐಟಿ ತನಿಖೆಯಲ್ಲಿ ದೃಢಪಟ್ಟಿದೆ. ಪ್ರಜ್ವಲ್ ರೇವಣ್ಣ ಅವರು ಮೇಲೆ ಹಲವಾರು ಬಾರಿ ಅತ್ಯಾಚಾರ ಮಾಡಿದ್ದಲ್ಲದೇ ಮಹಿಳೆಗೆ ವಿಡಿಯೋ ಕರೆ ಕೂಡ ಮಾಡುತ್ತಿದ್ದರು. ವಿಡಿಯೋ ರೆಕಾರ್ಡ್ ಮಾಡಿಕೊಂಡು ಬೆದರಿಸಿ ಹಲವು ಬಾರಿ ಅತ್ಯಾಚಾರ ಎಸಗಿದ್ದರು. ಹೊಳೆನರಸೀಪುರದ ಮನೆಗೂ ಕರೆಸಿ ಸಂತ್ರಸ್ತೆ ಮೇಲೆ […]

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ  ಪ್ರಜ್ವಲ್ ರೇವಣ್ಣ ವಿರುದ್ಧ 3ನೇ ಚಾರ್ಜ್​ಶೀಟ್ ಸಲ್ಲಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್