ರಾಜ್ಯದ ಮೂರನೇ ವಂದೇ ಭಾರತ್ ರೈಲು ಸಂಚಾರಕ್ಕೆ ಕ್ಷಣಗಣನೆ – ಸೆ. 24ರಂದು ಪ್ರಧಾನಿ ಮೋದಿ ಚಾಲನೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 21. ರಾಜ್ಯದ ಮೂರನೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಮುಹೂರ್ತ ನಿಗದಿಯಾಗಿದ್ದು, ಸೆ. 24ರಂದು ಪ್ರಧಾನಿ ಮೋದಿ ಹೈದರಾಬಾದ್ -ಕಾಚಿಗುಡ -ಯಶವಂತಪುರ ನಡುವೆ ಸಂಚರಿಸುವ ವಂದೇ ಭಾರತ್ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ. ರೈಲಿನ ಮೊದಲ ಪ್ರಾಯೋಗಿಕ ಸಂಚಾರ ಇಂದು ನಡೆಯಲಿದೆ. ಹೈದರಾಬಾದ್ ಮತ್ತು ಬೆಂಗಳೂರು ದಕ್ಷಿಣ ಭಾರತದ ಐಟಿ ನಗರಗಳಾಗಿದ್ದು, ಇವುಗಳ ನಡುವೆ ಮೊದಲ ವಂದೇ ಭಾರತ್ ರೈಲು ಸಂಚರಿಸಲಿದೆ. ಗುರುವಾರ ಬೆಳಿಗ್ಗೆ ಕಾಚಿಗುಡದಿಂದ ಹೊರಟು […]
ರಾಜ್ಯದ ಮೂರನೇ ವಂದೇ ಭಾರತ್ ರೈಲು ಸಂಚಾರಕ್ಕೆ ಕ್ಷಣಗಣನೆ – ಸೆ. 24ರಂದು ಪ್ರಧಾನಿ ಮೋದಿ ಚಾಲನೆ Read More »
ಕರ್ನಾಟಕ