ಅಪಘಾತದಲ್ಲಿ ಡೆಲಿವರಿ ಬಾಯ್ ಮೃತ್ಯು – 4 ಲಕ್ಷ ರೂ. ಪರಿಹಾರ ವಿತರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ಮಂಗಳೂರಿನಲ್ಲಿ ವಾಹನ ಅಪಘಾತದಿಂದ ಮೃತಪಟ್ಟ ಸ್ವಿಗ್ಗಿ ಡೆಲಿವರಿ ಬಾಯ್ಗೆ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ 4 ಲಕ್ಷ ರೂ.ಗಳ ವಿಮಾ ಪರಿಹಾರ ವಿತರಿಸಲಾಯಿತು. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ನಂದಿಗುಡ್ಡ ಫಸ್ಟ್ ಕ್ರಾಸ್ ಬಳಿ ವಾಸವಾಗಿದ್ದ ಮೃತ ಅರ್ಜುನ್ ಪೂಜಾರ್ (21) ಸ್ವಿಗ್ಗಿ ಡೆಲಿವರಿ ವೃತ್ತಿ ಮಾಡಿಕೊಂಡಿದ್ದು, 2024 ಫೆಬ್ರವರಿ 24 ರಂದು ಬಿಜೈ ಕೆ.ಎಸ್.ಆರ್.ಟಿ.ಸಿ ಕಡೆಯಿಂದ ಕುಂಟಿಕಾನ ಕಡೆಗೆ ಫುಡ್ ಡೆಲಿವರಿ ಮಾಡಲು […]
ಅಪಘಾತದಲ್ಲಿ ಡೆಲಿವರಿ ಬಾಯ್ ಮೃತ್ಯು – 4 ಲಕ್ಷ ರೂ. ಪರಿಹಾರ ವಿತರಣೆ Read More »
ಕರಾವಳಿ
