ಮಂಗಳೂರು: ಹಾಸ್ಟೆಲ್ ನಿಂದ 4 ಮೊಬೈಲ್ ಫೋನ್ ಕಳವು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ನಗರದ ಬಂದರ್‌ ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಡಿಕಲ್ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಹಾಸ್ಟೆಲ್‌ನಿಂದ ವಿದ್ಯಾರ್ಥಿಗಳ ನಾಲ್ಕು ಮೊಬೈಲ್ ಫೋನ್‌ಗಳು ಕಳವಾಗಿರುವ ಕುರಿತು ಹಾಸ್ಟೆಲ್ ವಾರ್ಡನ್ ಸಂಗಮೇಶ್ ಎಂ. ಮಠ ಅವರು ಬಂದರು ಠಾಣೆಗೆ ನಿಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಸೆ. 21ರಂದು ಬೆಳಗ್ಗೆ 8 ಗಂಟೆಗೆ ವಿದ್ಯಾರ್ಥಿ ನಿಲಯದಲ್ಲಿದ್ದ ವಿದ್ಯಾರ್ಥಿಗಳ ಪೈಕಿ ಒಟ್ಟು 4 ವಿದ್ಯಾರ್ಥಿಗಳ ಮೊಬೈಲ್ ಪೋನ್‌ಗಳು ನಾಪತ್ತೆಯಾಗಿರುವ ಬಗ್ಗೆ ವಿದ್ಯಾರ್ಥಿಗಳು ತಿಳಿಸಿದ್ದಾರೆ. ವಿದ್ಯಾರ್ಥಿ […]

ಮಂಗಳೂರು: ಹಾಸ್ಟೆಲ್ ನಿಂದ 4 ಮೊಬೈಲ್ ಫೋನ್ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್