ದೆಹಲಿಯಲ್ಲಿ ಕುಸಿದು ಬಿದ್ದ 4 ಅಂತಸ್ತಿನ ಕಟ್ಟಡ – 14 ತಿಂಗಳ ಮಗು ಸೇರಿ 8 ಮಂದಿ ರಕ್ಷಣೆ
(ನ್ಯೂಸ್ ಕಡಬ) newskadaba.com, ಜು. 10. ನವದೆಹಲಿ: ಈಶಾನ್ಯ ದೆಹಲಿಯ ಸೀಲಾಮ್‌ಪುರದಲ್ಲಿ 4 ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಅವಘಡ ಸಂಭವಿಸಿದ್ದು, ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ದೆಹಲಿಯ ವೆಲ್ಕಮ್ ಪ್ರದೇಶದಲ್ಲಿರುವ ಜನತಾ ಮಜ್ದೂರ್ ಕಾಲೋನಿಯಲ್ಲಿ ಶನಿವಾರ ಜುಲೈ 12 ರಂದ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಈಗಾಗಲೇ 14 ತಿಂಗಳ ಮಗು ಸೇರಿ 8 ಮಂದಿಯನ್ನ ರಕ್ಷಿಸಲಾಗಿದೆ. ಇನ್ನೂ 6ಕ್ಕೂ ಹೆಚ್ಚು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, […]
ದೆಹಲಿಯಲ್ಲಿ ಕುಸಿದು ಬಿದ್ದ 4 ಅಂತಸ್ತಿನ ಕಟ್ಟಡ – 14 ತಿಂಗಳ ಮಗು ಸೇರಿ 8 ಮಂದಿ ರಕ್ಷಣೆ Read More »
ಬ್ರೇಕಿಂಗ್ ನ್ಯೂಸ್
