4,000 ಸಕ್ರಿಯ ಕೊರೊನಾ ಕೇಸ್‌ಗಳ ಗಡಿಯಲ್ಲಿ ಭಾರತ; ಕೇರಳದಲ್ಲಿಯೇ ಅತಿ ಹೆಚ್ಚು ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಜೂ.02:  ದೇಶಾದ್ಯಂತ ದಿನದಿಂದ ದಿನಕ್ಕೆ ಕೋವಿಡ್ ಕೇಸ್ ಹೆಚ್ಚಾಗುತ್ತಿದೆ. ಸದ್ಯ ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ 4,000 ಗಡಿಯಲ್ಲಿದೆ. ಈ ಪೈಕಿ ಕೇರಳ ರಾಜ್ಯದಲ್ಲಿಯೇ 1,400 ಕೊರೊನಾ ಕೇಸ್‌ಗಳು ವರದಿಯಾಗಿವೆ. ಭಾರತದಲ್ಲಿ ಕೋವಿಡ್ ಕೇಸ್‌ಗಳ ಸಂಖ್ಯೆ 4,000ದ ಗಡಿಯಲ್ಲಿದ್ದು, ಸೋಮವಾರ 3,961 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಅತೀ ಹೆಚ್ಚು ಪ್ರಕರಣಗಳು ಕೇರಳದಲ್ಲಿ ವರದಿಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ ತಮಿಳುನಾಡು, ಕೇರಳ, ಮಹಾರಾಷ್ಟ್ರ ಹಾಗೂ ದೆಹಲಿಯಲ್ಲಿ ತಲಾ ಒಬ್ಬೊಬ್ಬರಂತೆ ನಾಲ್ವರು ಸಾವನ್ನಪ್ಪಿದ್ದಾರೆ […]

4,000 ಸಕ್ರಿಯ ಕೊರೊನಾ ಕೇಸ್‌ಗಳ ಗಡಿಯಲ್ಲಿ ಭಾರತ; ಕೇರಳದಲ್ಲಿಯೇ ಅತಿ ಹೆಚ್ಚು ಪ್ರಕರಣ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್