ಉತ್ತರ ಪ್ರದೇಶ: ಜೈನ ನಿರ್ವಾಣ ಉತ್ಸವದ ವೇದಿಕೆ ಕುಸಿತ; 7 ಮಂದಿ ಸಾವು, 40 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಜ.28 ಲಖನೌ: ಜೈನ ನಿರ್ವಾಣ ಲಡ್ಡು ಉತ್ಸವದಲ್ಲಿ ವೇದಿಕೆ ಕುಸಿದು ಬಿದ್ದು 7 ಮಂದಿ ಸಾವನ್ನಪ್ಪಿ, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಮಂಗಳವಾರ ನಡೆದಿದೆ. ಜೈನ ಧರ್ಮದ ಮೊದಲ ತೀರ್ಥಂಕರ ಭಗವಾನ್ ಆದಿನಾಥರ ಸ್ಮರಣಾರ್ಥ ‘ನಿರ್ವಾಣ ಲಡ್ಡು ಪರ್ವ್’ ಕಾರ್ಯಕ್ರಮದಲ್ಲಿ ಜೈನ ಸನ್ಯಾಸಿಗಳ ಸಮ್ಮುಖದಲ್ಲಿ ಭಗವಾನ್ ಆದಿನಾಥನಿಗೆ ಲಡ್ಡೂಗಳನ್ನು ಅರ್ಪಿಸುವ ಸಮಾರಂಭದಲ್ಲಿ ಈ ಘಟನೆ ನಡೆದಿದೆ. ಕಳೆದ 30 ವರ್ಷಗಳಿಂದ ಜೈನ ಸಮುದಾಯವು ಲಡ್ಡೂ ಮಹೋತ್ಸವವನ್ನು ಆಚರಿಸುತ್ತಾ […]

ಉತ್ತರ ಪ್ರದೇಶ: ಜೈನ ನಿರ್ವಾಣ ಉತ್ಸವದ ವೇದಿಕೆ ಕುಸಿತ; 7 ಮಂದಿ ಸಾವು, 40 ಮಂದಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್