ರಸ್ತೆಗಳ ಅಭಿವೃದ್ದಿ ಕಾಮಗಾರಿಗೆ ಸರ್ಕಾರವು 42 ಕೋಟಿ.ರೂ. ಅನುದಾನ ಬಿಡುಗಡೆ  ಬ್ರಿಜೇಶ್ ಚೌಟ       

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 04.  ದ.ಕ. ಜಿಲ್ಲೆಯ ವಿವಿಧ ರಸ್ತೆಗಳ ಅಭಿವೃದ್ದಿ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು 42 ಕೋಟಿ.ರೂ. ಅನುದಾನ ಬಿಡುಗಡೆ ಮಾಡಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದ ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಕೇಂದ್ರ ಸರಕಾರವು ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿಯಡಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಅನುದಾನ ನೀಡಿದ್ದು, […]

ರಸ್ತೆಗಳ ಅಭಿವೃದ್ದಿ ಕಾಮಗಾರಿಗೆ ಸರ್ಕಾರವು 42 ಕೋಟಿ.ರೂ. ಅನುದಾನ ಬಿಡುಗಡೆ  ಬ್ರಿಜೇಶ್ ಚೌಟ        Read More »

ಕರಾವಳಿ