‘ಸಾಮಾಜಿಕ ಪಿಡುಗು ನಿವಾರಣೆಗೆ 43 ಸಾವಿರ ಕೋಟಿಯ ಯೋಜನೆ’- ತೇಜಸ್ವಿ ಸೂರ್ಯ
(ನ್ಯೂಸ್ ಕಡಬ) newskadaba.com, ಅ..29: ಬೆಂಗಳೂರಿನ ಟನೆಲ್ ರಸ್ತೆಯು ಕಾಂಗ್ರೆಸ್ ಸರಕಾರದ ಸಾಮಾಜಿಕ ಪಿಡುಗಿನ ನಿವಾರಣೆಗೆ 43 ಸಾವಿರ ಕೋಟಿಯ ಯೋಜನೆ ಎಂದು ಈಗ ಗೊತ್ತಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಟನೆಲ್ ರಸ್ತೆಗೆ 43 ಸಾವಿರ ಕೋಟಿ ಖರ್ಚು ಆಗಲಿದೆ. ಹೊಸ 18 ಕಿಮೀ ಸುರಂಗ ಮಾರ್ಗ ರಚನೆಯಿಂದ […]
‘ಸಾಮಾಜಿಕ ಪಿಡುಗು ನಿವಾರಣೆಗೆ 43 ಸಾವಿರ ಕೋಟಿಯ ಯೋಜನೆ’- ತೇಜಸ್ವಿ ಸೂರ್ಯ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
