4,500 ಇ-ಬಸ್ ಯೋಜನೆ ವಿಳಂಬ ‘ಕೈ’ ಸರ್ಕಾರದ ವಿರುದ್ಧ ಮುಗಿಬಿದ್ದ ಜೆಡಿಎಸ್
(ನ್ಯೂಸ್ ಕಡಬ) newskadaba.com ಜು. 12. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗಾಗಿ (BMTC) ಕೇಂದ್ರ ಸರ್ಕಾರದ ‘ಪ್ರಧಾನಮಂತ್ರಿ ಇ–ಡ್ರೈವ್’ ಯೋಜನೆಯಡಿ 4,500 ಎಲೆಕ್ಟ್ರಿಕ್ ಬಸ್ ಗಳು ಹಾಗೂ ರೂ. 1,505 ಕೋಟಿ ಸಹಾಯಧನ ಮಂಜೂರಾಗಿದ್ದರೂ, ರಾಜ್ಯ ಸಚಿವ ಸಂಪುಟದಿಂದ ಇನ್ನೂ ಅನುಮೋದನೆ ಸಿಗದಿರುವುದು ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಈ ಕುರಿತು ಜೆಡಿಎಸ್ ತನ್ನ ಅಧಿಕೃತ ‘ಎಕ್ಸ್‘ ಖಾತೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಜೆಡಿಎಸ್ ಆರೋಪಗಳು: ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. […]
4,500 ಇ-ಬಸ್ ಯೋಜನೆ ವಿಳಂಬ ‘ಕೈ’ ಸರ್ಕಾರದ ವಿರುದ್ಧ ಮುಗಿಬಿದ್ದ ಜೆಡಿಎಸ್ Read More »
ಕರ್ನಾಟಕ
