‘49 ರೂಪಾಯಿಗೆ 48 ಮೊಟ್ಟೆ’; ಮೊಬೈಲ್ ಸಂದೇಶಕ್ಕೆ 49 ಸಾವಿರ ರೂ. ಕಳೆದುಕೊಂಡ ಮಹಿಳೆ
(ನ್ಯೂಸ್ ಕಡಬ) neskadaba.com ಬೆಂಗಳೂರು, ಫೆ. 26. ‘49 ರೂಪಾಯಿಗೆ 48 ಮೊಟ್ಟೆ ಸಿಗಲಿದೆ’ ಎಂದು ಎಂಬ ಮೊಬೈಲ್ ಸಂದೇಶದ ಲಿಂಕ್ ಒತ್ತಿ ಗ್ರಾಹಕರೊಬ್ಬರು 48,199 ರೂ. ಕಳೆದುಕೊಂಡಿರುವ ಘಟನೆ ಇಲ್ಲಿನ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ವಸಂತನಗರದ ನಿವಾಸಿ ಮಹಿಳೆಯೊಬ್ಬರಿಗೆ ಫೆ. 17ರಂದು ಇ-ಮೇಲ್ ಮೂಲಕ ಆನ್ ಲೈನ್ ಶಾಪಿಂಗ್ ಕಂಪೆನಿಯೊಂದರಿಂದ ಸಂದೇಶ ಬಂದಿತ್ತು. ಇದನ್ನು ನೋಡಿದ ಮಹಿಳೆ 48 ಮೊಟ್ಟೆಗಳಿಗೆ ಕೇವಲ 49 ರೂಪಾಯಿ ಆಫರ್ ಇರುವುದನ್ನು ಕಂಡು ಬುಕ್ ಮಾಡಲು […]
‘49 ರೂಪಾಯಿಗೆ 48 ಮೊಟ್ಟೆ’; ಮೊಬೈಲ್ ಸಂದೇಶಕ್ಕೆ 49 ಸಾವಿರ ರೂ. ಕಳೆದುಕೊಂಡ ಮಹಿಳೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್