ಎಸ್‌ಎಸ್‌ಸಿ ಜಿಡಿ ಕಾನ್ಸ್‌ಟೇಬಲ್ ನೇಮಕಾತಿ 2026: 25,487 ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಡಿ.12 : ಸಿಬ್ಬಂದಿ ಆಯ್ಕೆ ಆಯೋಗ (SSC)ವು 2026ರ ಸಾಲಿನ ಜನರಲ್ ಡ್ಯೂಟಿ (GD) ಕಾನ್ಸ್‌ಟೇಬಲ್ ಪರೀಕ್ಷೆಯ ಅಧಿಸೂಚನೆಯನ್ನು ಪ್ರಕಟಿಸಿದೆ. ಅರೆಸೈನಿಕ ಪಡೆಗಳಲ್ಲಿ ಸೇರಲು ಬಯಸುವ 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯುಳ್ಳ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 25,487 ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಎಸ್‌ಎಸ್‌ಸಿಯ ಅಧಿಕೃತ ವೆಬ್‌ಸೈಟ್ www.ssc.gov.in ಮೂಲಕ ಡಿಸೆಂಬರ್ 1, 2025 […]

ಎಸ್‌ಎಸ್‌ಸಿ ಜಿಡಿ ಕಾನ್ಸ್‌ಟೇಬಲ್ ನೇಮಕಾತಿ 2026: 25,487 ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್