ಉಡುಪಿ: ಸ್ಟಾಕ್ ಮಾರ್ಕೆಟ್ ಹೂಡಿಕೆ ನೆಪದಲ್ಲಿ 49 ಲಕ್ಷ ರೂ. ವಂಚನೆ
(ನ್ಯೂಸ್ ಕಡಬ) newskadaba.com ಜ.01: ಅಹಮದಾಬಾದ್: ಸ್ಟಾಕ್ ಮಾರ್ಕೆಟ್ ನಲ್ಲಿ ಹೂಡಿಕೆ ಮಾಡಿದಲ್ಲಿ ಅತ್ಯಧಿಕ ಲಾಭ ಗಳಿಸಬಹುದು ಎಂದು ನಂಬಿಸಿ ವೃದ್ಧರೊಬ್ಬರಿಗೆ 49 ಲಕ್ಷ ರೂ. ವಂಚನೆ ಮಾಡಿದ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿಯ ಮೂಡುಬೆಳ್ಳೆ ನಿವಾಸಿ ಫ್ರಾನ್ಸಿಸ್ ಕ್ಯಾಸ್ಟಲಿನೋ (72) ಆನ್‌ಲೈನ್ ಸ್ಟಾಕ್ ಮಾರ್ಕೆಟ್ ಹೆಸರಲ್ಲಿ ವಂಚನೆಗೊಳಗಾದ ವೃದ್ಧ.ವಂಚಕರು ಕ್ಯಾಸ್ಟೆಲಿನೊ ಅವರ ಮಗನ ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು “ಸ್ಟಾಕ್ ಮಾರ್ಕೆಟ್ ನ್ಯಾವಿಗೇಶನ್” ಹೆಸರಿನ ವಾಟ್ಸಾಪ್ ಗುಂಪಿಗೆ ಸೇರಿಸಿದ್ದಾರೆ. ಗುಂಪಿನ ಸದಸ್ಯರು ಷೇರು […]
ಉಡುಪಿ: ಸ್ಟಾಕ್ ಮಾರ್ಕೆಟ್ ಹೂಡಿಕೆ ನೆಪದಲ್ಲಿ 49 ಲಕ್ಷ ರೂ. ವಂಚನೆ Read More »
ಕರಾವಳಿ