5 ತಿಂಗಳ ಬಳಿಕ ಜೈಲಿಂದ ದರ್ಶನ್ ರಿಲೀಸ್ – ಹೈಕೋರ್ಟ್‌ನಿಂದ ಜಾಮೀನು ಮಂಜೂರು

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 30. ದೀಪಾವಳಿ ಹಬ್ಬಕ್ಕೆ ದರ್ಶನ್‌ಗೆ ಬಿಗ್‌ ಗಿಫ್ಟ್‌ ಸಿಕ್ಕಿದ್ದು 140 ದಿನಗಳ ಬಳಿಕ ದರ್ಶನ್‌ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ನಟ ದರ್ಶನ್‌ಗೆ ಹೈಕೋರ್ಟ್‌ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ದರ್ಶನ್‌ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ. […]

5 ತಿಂಗಳ ಬಳಿಕ ಜೈಲಿಂದ ದರ್ಶನ್ ರಿಲೀಸ್ – ಹೈಕೋರ್ಟ್‌ನಿಂದ ಜಾಮೀನು ಮಂಜೂರು Read More »

ಕರ್ನಾಟಕ