5 ರಿಂದ 17 ವರ್ಷದೊಳಗಿನ ಮಕ್ಕಳ ಆಧಾರ್ ಕಾರ್ಡ್ ಅಪ್ ಡೇಟ್ ಇನ್ನು ಮುಂದೆ ಉಚಿತ
(ನ್ಯೂಸ್ ಕಡಬ) newskadaba.com, ನ.24 ಹೊಸದಿಲ್ಲಿ: ಐದರಿಂದ 17 ವರ್ಷದೊಳಗಿನ ಮಕ್ಕಳಿಗೆ ನೀಡಲಾಗುವ ‘ಬಾಲ’ ಅಥವಾ ನೀಲಿ ಆಧಾರ್ ಕಾರ್ಡ್‌ಗಳ ಬಯೋಮೆಟ್ರಿಕ್ ಅನ್ನು ಕಡ್ಡಾಯವಾಗಿ ಅಪ್‌ಡೇಟ್ ಮಾಡುವುದಕ್ಕೆ ವಿಧಿಸಲಾಗುವ ಎಲ್ಲಾ ಶುಲ್ಕಗಳನ್ನು ವಿಶಿಷ್ಟ ಗುರುತುಚೀಟಿ ಪ್ರಾಧಿಕಾರ ಶುಕ್ರವಾರ ರದ್ದುಪಡಿಸಿದೆ. ಕ್ರಮವಾಗಿ 5ರಿಂದ 7 ಹಾಗೂ 15-17 ವರ್ಷದೊಳಗಿನ ಮಕ್ಕಳ ಆಧಾರ್ ಕಾರ್ಡ್‌ಗಳಿಗೆ ನಡೆಸಲಾಗುವ ಮೊದಲ ಹಾಗೂ ಎರಡನೇ ಎಂಬಿಯುಗಳು ಇನ್ನು ಮುಂದೆ ಸಂಪೂರ್ಣವಾಗಿ ಉಚಿತವಾಗಿರುತ್ತವೆ ಎಂದು ವಿಶಿಷ್ಟ ಗುರುತುಚೀಟಿ ಪ್ರಾಧಿಕಾರ ಅಧಿಕೃತ ಹೇಳಿಕೆಯೊಂದರಲ್ಲಿ ತಿಳಿಸಿದೆ. ಐದು ವರ್ಷ […]
5 ರಿಂದ 17 ವರ್ಷದೊಳಗಿನ ಮಕ್ಕಳ ಆಧಾರ್ ಕಾರ್ಡ್ ಅಪ್ ಡೇಟ್ ಇನ್ನು ಮುಂದೆ ಉಚಿತ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
