5.2 ಕೆಜಿ ತೂಕದ ಆರೋಗ್ಯವಂತ ಮಗುವಿಗೆ ಜನ್ಮಕೊಟ್ಟ ತಾಯಿ
(ನ್ಯೂಸ್ ಕಡಬ) newskadaba.com ಸೆ 06. ಜಬಲ್ಪುರ : ಶುಭಾಂಗಿ ಯಾದವ್ ಎಂಬುವವರು ಜಬಲ್ಪುರದಲ್ಲಿ 5.2 ಕೆಜಿ ತೂಕದ ಆರೋಗ್ಯವಂತ ಗಂಡು ಶಿಶುವಿಗೆ ಜನ್ಮ ನೀಡಿದ್ದಾರೆ. ಇದು ವೈದ್ಯಲೋಕದ ಅಚ್ಚರಿ ಸಂಗತಿ ಎಂದೇ ಹೇಳಬಹುದು. ಸಾಮಾನ್ಯವಾಗಿ ಶಿಶು 2.8ರಿಂದ 3.2 ಕೆಜಿ ತೂಕವಿರುತ್ತವೆ. ಆದರೆ ಈ ಮಹಿಳೆ 5.2 ಕೆಜಿ ತೂಕದ ಮಗುವಿಗೆ ಜನ್ಮಕೊಟ್ಟಿದ್ದಾರೆ. ಕುಟುಂಬದವರೆಲ್ಲರೂ ಇದು ಗಣೇಶನ ಆಶೀರ್ವಾದ ಎಂದೇ ಹೇಳುತ್ತಿದ್ದಾರೆ. ನವಜಾತ ಶಿಶುವಿನ ಗಾತ್ರವು ದೊಡ್ಡದಾಗಲು ಒಂದು ಕಾರಣವೆಂದರೆ ಗರ್ಭಾವಸ್ಥೆಯಲ್ಲಿ ಶುಭಾಂಗಿ ಸೇವಿಸಿದ […]
5.2 ಕೆಜಿ ತೂಕದ ಆರೋಗ್ಯವಂತ ಮಗುವಿಗೆ ಜನ್ಮಕೊಟ್ಟ ತಾಯಿ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
