ಪಾಕಿಸ್ತಾನದಲ್ಲಿ 5.8 ತೀವ್ರತೆಯ ಭೂಕಂಪನ: ದೆಹಲಿಯಲ್ಲೂ ಕಂಪನದ ಅನುಭವ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 11.  ಪಾಕಿಸ್ತಾನದಲ್ಲಿ ಇಂದು 5.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ ಪರಿಣಾಮ ದೆಹಲಿ-ಎನ್‌ಸಿಆರ್‌ನ ಕೆಲವು ಭಾಗಗಳಲ್ಲಿ ಲಘು ಕಂಪನದ ಅನುಭವ ಆಗಿದೆ ಎಂದು ವರದಿಯಾಗಿದೆ. ಮಧ್ಯಾಹ್ನ 12:58ರ ವೇಳೆ ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದ ಡಿಜಿ ಖಾನ್‌(ಶಾದಿ ವಾಲಾ) 33 ಕಿ.ಮೀ ಆಳದಲ್ಲಿ ಭೂಕಂಪನ ಕೇಂದ್ರ ಬಿಂದು ಪತ್ತೆಯಾಗಿದೆ. ಪಾಕಿಸ್ತಾನದ ಪೇಶಾವರ, ಇಸ್ಲಾಮಾಬಾದ್ ಮತ್ತು ಲಾಹೋರ್‌ನಲ್ಲಿ ಪ್ರಬಲ ಭೂಕಂಪ ಉಂಟಾಗಿದ್ದು, ದೆಹಲಿ, ನೋಯ್ಡಾ ಮತ್ತು ಪಂಜಾಬ್‌ನ ಕೆಲವು ಭಾಗಗಳಲ್ಲಿ ಲಘು ಕಂಪನದ […]

ಪಾಕಿಸ್ತಾನದಲ್ಲಿ 5.8 ತೀವ್ರತೆಯ ಭೂಕಂಪನ: ದೆಹಲಿಯಲ್ಲೂ ಕಂಪನದ ಅನುಭವ Read More »

ರಾಷ್ಟ್ರೀಯ ನ್ಯೂಸ್